Categories: Main News

ಕೊರೋನಾ ಸಂಕಷ್ಟ ಕ್ಕೆ 1250 ಕೋಟಿ ರು ಪ್ಯಾಕೇಜ್ ಘೋಷಿಸಿದ ಸಿಎಂ

ಕೊರೊನಾ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಬುಧವಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದರು.

ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ಸಿಎಂ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ಮಹತ್ವದ ನಿರ್ಧಾರ ವಿವರಿಸಿದರು.

1250 ಕೋಟಿ ರು ಪ್ಯಾಕೇಜ್ :

ಲಾಕ್ ಡೌನ್ ವೇಳೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಬಾರದು ಎಂಬುದು ಸರ್ಕಾರದ ಧ್ಯೇಯವಾಗಿತ್ತು.

ಸರ್ಕಾರ ಸಹಾಯ ಹಸ್ತ ನೀಡಲು ನಿರ್ಧರಿಸಿದೆ. 1,250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಿಸುತ್ತಿದ್ದೇವೆ ಎಂದರು.

ಪರಿಹಾರ ಘೋಷಣೆಯ ಮುಖ್ಯಾಂಶಗಳು :

  • 1,250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಣೆ
  • ಹೂವು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ಪರಿಹಾರ ನೀಡುತ್ತಿದ್ದೇವೆ. 12.73 ಕೋಟಿ ಹಣವನ್ನು ಇದಕ್ಕೆ ಮೀಸಲಿಡಲಾಗಿದೆ.
  • ಹಣ್ಣು, ತರಕಾರಿ ಬೆಳೆಗಾರರಿಗೆ 10 ಸಾವಿರ ಪರಿಹಾರ ಘೋಷಣೆ. ಇದಕ್ಕೆ 70 ಕೋಟಿ ಮೀಸಲು.
  • ಅಟೋ, ಓಲಾ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ಪರಿಹಾರ
  • ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರು ಪರಿಹಾರ
  • ರಸ್ತೆ ಬದಿ ವ್ಯಾಪಾರಿಗಳಿಗೆ 2 ಸಾವಿರ ಪರಿಹಾರ.
  • ಸವಿತಾ ಸಮಾಜಕ್ಕೆ 2 ಸಾವಿರ, ಪರಿಹಾರ.
  • ಕಲಾವಿದರಿಗೆ 3 ಸಾವಿರ ಪರಿಹಾರ.
  • ರೈತರಿಗೆ ದೀರ್ಘಾವಧಿಯ ಸಾಲ 2021 ರ ಜುಲೈ 31 ರ ತನಕ ಮರುಪಾವತಿಗೆ ವಿಸ್ತರಣೆ. ಇದಕ್ಕೆ 135 ಕೋಟಿ ವೆಚ್ಚ.
  • ಬಿಪಿಎಲ್‌ ಕಾರ್ಡ್‌ದಾರರಿಗೆ 10 ಕೆಜಿ ಪಡಿತರ ವಿತರಣೆ
  • ಎಪಿಎಲ್‌ ಕಾರ್ಡ್‌ದಾರರಿಗೆ 15 ರೂ.ನಲ್ಲಿ ಅಕ್ಕಿ ವಿತರಣೆ
  • ಮೇ, ಜೂನ್ ತಿಂಗಳಲ್ಲಿ ಉಚಿತ ಪಡಿತರ ನೀಡಲು ತೀರ್ಮಾನ
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024