ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೊರೊನಾ ವರದಿ ನೆಗಟಿವ್ ಬಂದಿದೆ.
ಕೋವಿಡ್ ಎರಡನೇ ಟೆಸ್ಟ್ ನಲ್ಲಿ ಸಿಎಂ ಅವರಿಗೆ ನೆಗೆಟಿವ್ ಬಂದಿದೆ.
ಇಂದು ಸಂಜೆ ಕೊರೊನಾ ಕುರಿತಂತೆ ತಜ್ಞರೊಂದಿಗೆ ಚರ್ಚೆ ನಡೆಸಲು ಸಭೆ ನಿಗಧಿಯಾಗಿದೆ
ಈ ನಡುವೆಯೇ ಸಿಎಂ ಅವರು ಕೊರೊನಾದಿಂದ ಮುಕ್ತರಾಗಿದ್ದಾರೆ. ಇಂದು ಸಿಎಂ ಅವರು ಮಣಿಪಾಲ್ ಅಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ಗೆ ಒಳಗಾಗಿದ್ದರು.
ಜನವರಿ 10 ರಂದು ಸಿಎಂ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ