ದೇಶದಲ್ಲಿ 75ನೇ ಅಮೃತ ಮಹೋತ್ಸವ ಸಂಭ್ರಮದ ಮನೆ ಮಾಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ ಕಳೆದ ಮಧ್ಯರಾತ್ರಿ ಮಲ್ಲೇಶ್ವರಂ ಗ್ರೌಂಡ್ನಲ್ಲಿ ‘ಸ್ವಾತಂತ್ರ್ಯ’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಧ್ಯರಾತ್ರಿ 12 ಗಂಟೆಗೆ ಸಿಎಂ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸಿಎಂ ಬೊಮ್ಮಾಯಿಗೆ ಅಶ್ವತ್ಥ್ ನಾರಾಯಣ್ ಸಾಥ್ ನೀಡಿದ್ದಾರೆ. ಧ್ವಜರೋಹಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗಾಯಕಿ ಮಂಗ್ಲಿ ಸಂಗೀತ ಹಾಗೂ ದೇಶಭಕ್ತಿ ಹಾಡುವ ಮೂಲಕ ನೆರೆದಿದ್ದ ದೇಶಾಭಿಮಾನಿಗಳಿಗೆ ಮನರಂಜಿಸಿದ್ದಾರೆ.
ಡೊಳ್ಳು ಕುಣಿತ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದವು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ