ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಇದನ್ನು ಓದಿ –ಶಾಪಿಂಗ್ಗೆ ಕರ್ಕೊಂಡು ಹೋಗಿಲ್ಲ ಎಂದು 11ರ ಪ್ರಾಯದ ಬಾಲಕಿ ಆತ್ಮಹತ್ಯೆ
ಗುರುಲಿಂಗ ಸ್ವಾಮಿ ಹೋಳಿಮಠ ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು, ಇವರ ಆಕಾಲಿಕ ನಿಧನಕ್ಕೆ ಕನ್ನಡ ಮಾಧ್ಯಮದ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು