ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ಇನ್ನಿಲ್ಲ

media,CM,death
CM Bommai Media Coordinator Gurulinga Swami Holimath is no more ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ಇನ್ನಿಲ್ಲ

ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಇನ್ನಿಲ್ಲ

ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಇದನ್ನು ಓದಿ –ಶಾಪಿಂಗ್​ಗೆ ಕರ್ಕೊಂಡು ಹೋಗಿಲ್ಲ ಎಂದು 11ರ ಪ್ರಾಯದ ಬಾಲಕಿ ಆತ್ಮಹತ್ಯೆ

ಗುರುಲಿಂಗ ಸ್ವಾಮಿ ಹೋಳಿಮಠ ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು, ಇವರ ಆಕಾಲಿಕ ನಿಧನಕ್ಕೆ ಕನ್ನಡ ಮಾಧ್ಯಮದ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.

Leave a comment

Leave a Reply

Your email address will not be published. Required fields are marked *

error: Content is protected !!