December 19, 2024

Newsnap Kannada

The World at your finger tips!

rss keshav

RSSನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ರಾತ್ರೋರಾತ್ರಿ ಭೇಟಿ

Spread the love

ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಚರ್ಚೆ ನಡೆಯುತ್ತಿರುವಾಗಲೇ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ RSS ನ ಪ್ರಧಾನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ.

ಕಳೆದ ರಾತ್ರಿ 9:30 ರಿಂದ 11 ಘಂಟೆಯವರೆಗೂ ಕೇಶವಕೃಪಾದಲ್ಲಿ ಸಂಘದ ಪ್ರಮುಖರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಈ ಸಂದರ್ಭದಲ್ಲಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಸಿ.ಆರ್.ಮುಕುಂದ್‌ರನ್ನು ಭೇಟಿಯಾಗಿ, ರಾಷ್ಟ್ರೀಯ ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ತಮ್ಮ ನಿವಾಸಕ್ಕೆ ಬಂದಿದ್ದರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ಮಾಡಿದರು ಎಂಬುದನ್ನು ಹಂಚಿಕೊಂಡಿದ್ದಾರಂತೆ.

IPS ವರ್ಗಾವಣೆ: ಬೆಂಗಳೂರು ಇಂಟಲಿಜೆನ್ಸ್ ಎಸ್‌ಪಿಯಾಗಿ ಎನ್‌. ವಿಷ್ಣುವರ್ಧನ್

ಸಿಎಂ ಭೇಟಿಗೂ ಮುನ್ನವೇ ಸಚಿವ ಆರ್.ಅಶೋಕ್ ಕೂಡ ಕೇಶವಕೃಪಾಕ್ಕೆ ಭೇಟಿ ನೀಡಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

Copyright © All rights reserved Newsnap | Newsever by AF themes.
error: Content is protected !!