ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ?

Team Newsnap
1 Min Read
Bommai sets stage for JDS-BJP alliance during 'Loka' elections 'ಲೋಕಾ 'ಚುನಾವಣೆ ವೇಳೆಗೆ ಜೆಡಿಎಸ್ - ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು - ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ.

ನಾಳೆ ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.ಖಾಸಗಿ ವಾಹಿನಿ ಕ್ಯಾಮರಾಮನ್ ಪತ್ನಿ ಜೊತೆ ಆತ್ಮಹತ್ಯೆ : ಮುದ್ದೇಬಿಹಾಳದಲ್ಲಿ ದುರಂತ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಚಿವಾಕಾಂಕ್ಷಿಗಳ ಒತ್ತಡ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ.

Share This Article
Leave a comment