ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲೆ ಮತ್ತು ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಇದನ್ನು ಓದಿ – ಸರಗೂರು ಬಳಿ ಸೇತುವೆಗೆ ಕಾರು ಗುದ್ದಿ ನಾಲೆಗೆ ಬಿದ್ದ ಮೂವರು ವಕೀಲರು- ಇಬ್ಬರು ನಾಪತ್ತೆ
ಇದುವರೆಗೆ ಆನಂದ್ ಸಿಂಗ್ ಅವರು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು