ಇದನ್ನು ಓದಿ :ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
ದಾವೋಸ್ ಪ್ರವಾಸಕ್ಕೂ ಮುನ್ನ ಬೊಮ್ಮಾಯಿ ಅವರು ದೆಹಲಿಗೆ ದಿಢೀರ್ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಈ ನಡುವೆ ಕಳೆದ ರಾತ್ರಿ ಸಚಿವರೊಬ್ಬರ ಮನೆಯಲ್ಲಿ ಸಿಎಂ ರಹಸ್ಯ ಸಭೆ ನಡೆಸಿದ್ದಾರೆ, ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ.ಪಾಟೀಲ್, ಆರ್.ಅಶೋಕ್ ಭಾಗಿಯಾಗಿದ್ದರು.
.
ಕಳೆದ ರಾತ್ರಿ ಆಗುತ್ತಿದ್ದಂತೆ ಆಪ್ತರ ಜೊತೆ ಡಿನ್ನರ್ ಪಾಲಿಟಿಕ್ಸ್ ನಡೆಸಿ
ದೆಹಲಿಗೆ ದಿಢೀರ್ ಆಗಿ ಪ್ರವಾಸ ಉದ್ದೇಶದ ಬಗ್ಗೆ. ಮಾತುಕತೆ ನಡೆಸಿದರು
ಸಂಪುಟ ಪುನಾರಚನೆ ಚರ್ಚೆ ಅಥವಾ ಪರಿಷತ್ ಅಭ್ಯರ್ಥಿಗಳ ಚರ್ಚೆಯೋ, ಮತ್ತೇನಾದರೋ ಎಂಬುದು ಇದೀಗ ಚರ್ಚೆ ಆಗುತ್ತಿದೆ. ಈ ನಡುವೆ ನಿನ್ನೆಯೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೆಹಲಿ ತಲುಪಿ ಇಲಾಖೆಯ ವಿವಿಧ ಕಾರ್ಯಗಳಲ್ಲಿ ತೊಡಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು