ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಯೇ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಮಹದೇವ ಪ್ರಕಾಶ್ ತಾವು ನೀಡಿದ್ದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಕಳೆದ ಒಂದು ವರ್ಷದಿಂದ ನೀಡಿದ್ದ ಅವಕಾವಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಇತ್ತೀಚೆಗೆ ರಾಜಕೀಯ ಕಾರ್ಯದರ್ಶಿ ಹಿರಿಯ ಪತ್ರಕರ್ತ ಎಂ ಬಿ ಮರಮಕಲ್ ಅವರನ್ನು ಹುದ್ದೆಯಿಂದ ಕೆಳಗೆ ಇಳಿಸಿದ್ದನ್ನು ಸ್ಮರಿಸಬಹುದು.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ