ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಸಂಪುಟ, ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.
ಚರ್ಚೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪನವರು ‘ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಮುಂಗಾರಿನ ಅಧಿವೇಶಕ್ಕೆ ಮುನ್ನ ಆಗಬೇಕಾದ ಸಂಪುಟ ಪುನರ್ರಚನೆಯ ಬಗ್ಗೆ ಉಪ ರಾಷ್ಟ್ರಪತಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ’ ಎಂದರು


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು