ಬೆಂಗಳೂರು: ರಾಜ್ಯ ಬಜೆಟ್ 2024-25ಅನ್ನು ಸಿಎಂ ಸಿದ್ಧರಾಮಯ್ಯ ಅವರು ನಾಳೆ ಅಂದರೆ ಫೆಬ್ರವರಿ 16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ಮಂಡಿಸಲಿದ್ದಾರೆ. ಬೆಳಿಗ್ಗೆ ನಡೆಯುವಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಮ್ಮ 15ನೇ ಬಾರಿ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ಕೆಪಿಸಿಸಿ ಕಾರ್ಮಿಕ ವಿಭಾಗ:ರಾಜ್ಯ ಕಾರ್ಯದರ್ಶಿಯಾಗಿ ಅರುಣಕುಮಾರ್ ನೇಮಕ
ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಫರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್ by The team kannada news
March 12, 2025 Spread the love ಮೈಸೂರು: ನಟ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ್ದ…
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ by The team kannada news
March 12, 2025 Spread the love ಮೈಸೂರು:ಮುಡಾ ಹಗರಣದಲ್ಲಿ ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ ಆರೋಪಿಗಳನ್ನು ರಕ್ಷಣೆ ಮಾಡಲು ಸುಳ್ಳು ವರದಿ ಸಲ್ಲಿಸಿದ…
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು by The team kannada news
March 11, 2025 Spread the love ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ…
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ by The team kannada news
March 11, 2025 Spread the love ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ…
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ by The team kannada news
March 11, 2025 Spread the love ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅಸ್ಥಿಮಜ್ಜೆ ಕಸಿ (ಬೋನ್…
ರಾಜ್ಯ ಬಜೆಟ್-2024-25 ( Karnataka Budget 2024-25 )
ನಾಳೆ 15ನೇ ಬಾರಿ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆ – CM Siddaramaiah will present the budget for the 15th time tomorrow
Like this: Like Loading...
Post navigation
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು