ಬೆಂಗಳೂರು: ರಾಜ್ಯ ಬಜೆಟ್ 2024-25ಅನ್ನು ಸಿಎಂ ಸಿದ್ಧರಾಮಯ್ಯ ಅವರು ನಾಳೆ ಅಂದರೆ ಫೆಬ್ರವರಿ 16ರಂದು ಬೆಳಿಗ್ಗೆ 10.15ಕ್ಕೆ 15ನೇ ಬಾರಿ ಮಂಡಿಸಲಿದ್ದಾರೆ.
ಬೆಳಿಗ್ಗೆ ನಡೆಯುವಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಮ್ಮ 15ನೇ ಬಾರಿ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ಕೆಪಿಸಿಸಿ ಕಾರ್ಮಿಕ ವಿಭಾಗ:ರಾಜ್ಯ ಕಾರ್ಯದರ್ಶಿಯಾಗಿ ಅರುಣಕುಮಾರ್ ನೇಮಕ
ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಫರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ by Team Newsnap
May 20, 2024 ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ […]
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು by Team Newsnap
May 20, 2024 ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು […]
ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India by Team Newsnap
May 20, 2024 ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ […]
ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ by Team Newsnap
May 20, 2024 ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! […]
ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ by Team Newsnap
May 19, 2024 ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ […]
ರಾಜ್ಯ ಬಜೆಟ್-2024-25 ( Karnataka Budget 2024-25 )
ನಾಳೆ 15ನೇ ಬಾರಿ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆ – CM Siddaramaiah will present the budget for the 15th time tomorrow