ಬೆಂಗಳೂರು : ಸಿಎಂ ಸಿದ್ದರಾಮಯ್ಯನವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿ, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.
ಶೀತ ಮತ್ತು ಗಂಟಲು ನೋವಿನಿಂದ ಸಿಎಂ ಬಳಲುತ್ತಿದ್ದಾರೆ.
ಈ ಕಾರಣದಿಂದ ಶನಿವಾರ ಯಾರನ್ನೂ ಭೇಟಿ ಮಾಡಿಲ್ಲ. ಸಿಎಂ ಭೇಟಿ ಗಾಗಿ ಬಂದಿದ್ದ ಅಧಿಕಾರಿಗಳು ಕೂಡ ಭೇಟಿಯಾಗದೆ ವಾಪಸ್ ತೆರಳಿದರು.
ಕೆಲ ದಿನಗಳಿಂದ ಬಿಡುವು ಇಲ್ಲದೆ ಕೆಲಸದಿಂದ ಮಾಡಿರುವ ಸಿಎಂ ಸಿದ್ದರಾಮ್ಯಯನವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗುತ್ತಿದೆ.ಕೆ ಆರ್ ಎಸ್ – ಕಬಿನಿಗೆ ದಾಖಲೆ ಒಳ ಹರಿವು: ರೈತರಲ್ಲಿ ಹರ್ಷ
ಇಂದಿನ ಬಹುತೇಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
- 2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
- KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
- 1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
- ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಕೆರೆಗೆ ಉರುಳಿದ ಕಾರು : ಇಬ್ಬರ ಸಾವು
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ