ಈ ಕಾರಣದಿಂದಾಗಿ ಸಿಎಂ ಸಿದ್ದರಾಮಯ್ಯನವರ ನವದೆಹಲಿ ಪ್ರವಾಸದ ಸಮಯ ಬದಲಾವಣೆಯಾಗಿದೆ.
ಸಿದ್ದರಾಮಯ್ಯ ಇಂದು(ಜೂನ್ 21) ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಹೀಗಾಗಿ ಬೆಳಗ್ಗೆ 11.30 ಗೆ ಹೆಚ್ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.
ಇಂದು ದೆಹಲಿಗೆ ಭೇಟಿ ನೀಡುವ ಸಿಎಂ ಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ.
ಸಭೆಗೂ ಮುನ್ನ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ನಾಯಕರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.ಮತ್ತೆ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಅಲ್ಲದೇ ಸಂಜೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment