ಜೂನ್ 11 ರಂದು ಶಕ್ತಿ ಯೋಜನೆಗೆ ಸಿದ್ದರಾಮಯ್ಯ ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಬಿಎಂಟಿಸಿ ಬಸ್‌ನಲ್ಲಿ ಉಚಿತ ಟಿಕೆಟ್ ವಿತರಿಸಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.
ಮೆಜೆಸ್ಟಿಕ್‌ನಿಂದ ವಿಧಾನಸೌಧ ಮಾರ್ಗದ ಬಿಎಂಟಿಸಿ ಬಸ್‌ನಲ್ಲೇ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.
ರೂಟ್ ನಂ.43 ಬಸ್‌ನಲ್ಲಿ ಕಂಡಕ್ಟರ್ ರೀತಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.ಗುಡುಗಿದ ಸಿಎಂ – ಡಿಸಿ ಕಚೇರಿ ಸ್ಥಳಾಂತರ
ಅಂದೇ ಆಯಾ ಜಿಲ್ಲೆಗಳಲ್ಲಿ ಸಚಿವರಿಂದ ಏಕಕಾಲದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು