ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಸಿಎಂ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ 108 ಇನ್ಸ್ ಪೆಕ್ಟರ್ ಗಳ ವರ್ಗಾವಣೆ : ವಿವರ ಇಲ್ಲಿದೆ
ಇಂದು ದೆಹಲಿಯಲ್ಲಿ 75ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವ ಕುರಿತು ಸಭೆಯಿತ್ತು. ಈ ಸಭೆಗೆ ಮುಖ್ಯಮಂತ್ರಿಗಳು ಹಾಜರಾಗಬೇಕಿತ್ತು. ಜೊತೆಗೆ ಯೋಜನೆ ಆಯೋಗದ ಕಾರ್ಯಕ್ರಮದಲ್ಲಿಯೂ ಬೊಮ್ಮಾಯಿ ಭಾಗವಹಿಸಬೇಕಿತ್ತು.
ಆದರೆ ಹಠಾತ್ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ