ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಮೈಸೂರಿಗೆ ಭೇಟಿ ನೀಡುವರು.
- ಬೆಳಗ್ಗೆ ೧೦.೩೦ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡ ದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯುವರು.
- ಬೆಳಗ್ಗೆ ೧೧.೧೫ಕ್ಕೆ ಜಿಲ್ಲಾಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಕೋವಿಡ್-೧೯ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು.
- ಮಧ್ಯಾಹ್ನ ೧.೧೦ಕ್ಕೆ ಶ್ರೀ ಕ್ಷೇತ್ರ ಸುತ್ತೂರಿಗೆ ಭೇಟಿ ನೀಡಿದ ನಂತರ ೨.೧೫ಕ್ಕೆ ರಸ್ತೆಮಾರ್ಗವಾಗಿ ಬೆಂಗಳೂರಿಗೆ ತೆರಳುವರು.
Like this:
Like Loading...
error: Content is protected !!
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ