ಪೋರ್ಟಿಸ್ ಆಸ್ಪತ್ರೆಗೆ ಸಿಎಂ ಭೇಟಿ: ಶಾಸಕ ಯತ್ನಾಳ್ ಆರೋಗ್ಯ ವಿಚಾರಣೆ

Team Newsnap
0 Min Read

ಬೆಂಗಳೂರು:

10 ಬಿಜೆಪಿ ಶಾಸಕರನ್ನು ಸದನದಿಂದ ಅಮಾತನಗೊಳಿಸಿದ ಆದೇಶ ವಿರೋಧಿಸಿ, ಪ್ರತಿಭಟನೆಯ ವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದರು.

ಯತ್ನಾಳ್ ಅವರನ್ನು ಇಂದು ಸಂಜೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗುವಂತೆ
ಶುಭ ಹಾರೈಸಿದರು.

Share This Article
Leave a comment