ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಇಂತಹ ಕೃತ್ಯಗಳಲ್ಲಿ ಪಾಲ್ಗೊಂಡವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಿ ಧ್ವಂಸ ಮಾಡುತ್ತಿದ್ದು, ಇದರಿಂದಾಗಿ ಅಲ್ಲಿ ಕ್ರಿಮಿನಲ್ ಪ್ರಕರಣಗಳು ಕಡಿಮೆಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಇಂತಹುದೇ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದರು.
ಪ್ರಧಾನಿ ಮೋದಿ vs 5 ವರ್ಷದ ಪುಟಾಣಿ ನಡುವೆ ನಡೆದ ಸಂಭಾಷಣೆ ಹೇಗಿತ್ತು ನೋಡಿ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಈ ಕುರಿತು ಪರೋಕ್ಷ ಸುಳಿವು ನೀಡಿದ್ದು, ಹತ್ಯೆಯಂತಹ ಕ್ರಿಮಿನಲ್ ಕೃತ್ಯಗಳಲ್ಲಿ ಪಾಲ್ಗೊಂಡವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಮುಂದೆ ಎಲ್ಲಾ ಆಯ್ಕೆಗಳಿದ್ದು, ಅಗತ್ಯ ಬಿದ್ದರೆ ಯುಪಿ ಮಾಡೆಲ್ ಜಾರಿಗೊಳಿಸಲೂ ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು