ಡಿನೋಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ,ಸಿಎಂ ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಹೈಕೋರ್ಟ್ ತೀರ್ಪಿಗೆ ತಡೆ ನೀಡಿರುವ ಸುಪ್ರೀಂ, ಸಿಎಂ ಯಡಿಯೂರಪ್ಪ ಮತ್ತು ಮುರುಗೇಶ್ ನಿರಾಣಿಯವರನ್ನು ಬಂಧಿಸಬೇಡಿ ಎಂದು ಸೂಚನೆ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್ ತನಿಖೆ ತಡೆ ನೀಡಲು ನಿರಾಕರಿಸಿತ್ತು ಮತ್ತು ಅವರನ್ನು ಬಂಧಿಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.
ಹೈಕೋರ್ಟ್ ಈ ಆದೇಶವನ್ನು ಪ್ರಶ್ನಿಸಿ ಬಿಎಸ್ವೈ ಮತ್ತು ಸುಪ್ರೀಂಕೋರ್ಟ್ʼಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ಹಿಡಿದಿದೆ. ಸಿಎಂ ಮತ್ತು ಸಚಿವ ಮುರುಗೇಶ್ ನಿರಾಣಿಯವರನ್ನು ಬಂಧಿಸುವುದು ಬೇಡ ಎಂದಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ