ವಿಜಯಪುರ ಪೋಟೋ ಜರ್ನಲಿಸ್ಟ್ (ವಿಜಯವಾಣಿ) ಸಂದೀಪ್ ಕುಲಕರ್ಣಿ ಅವರ ತಾಯಿ ಜಯಶ್ರೀ ಕುಲಕರ್ಣಿ ಅವರು ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಆಸ್ಪತ್ರೆ ಚಿಕಿತ್ಸೆ ಭಾಗವಾಗಿ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕುಲಕರ್ಣಿ ಕುಟುಂಬ ಚಿಕಿತ್ಸೆಗಾಗಿ 4.75ಲಕ್ಷ ವೆಚ್ಚ ಮಾಡಿದ್ದಾರೆ. ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಪರಿಹಾರ ಮಂಜೂರು ಮಾಡಿದ್ದಾರೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ