ನಿತ್ಯ ಸಂಜೀವಿನಿ ಎಳನೀರು(Coconut Water)

ಕಲ್ಪವೃಕ್ಷ ಎಂದೇ ಕರೆಯುವ ತೆಂಗಿನಮರದ ಎಳನೀರು ಅಮೃತ ಸಮಾನವಾದ ಪಾನೀಯವಾಗಿದೆ,ದೈಹಿಕ ಚಟುವಟಿಕೆಗಳಿಗೆ ಈ ನೀರು ಅತ್ಯಂತ ಸಮರ್ಪಕ ಪ್ರಮಾಣದಲ್ಲಿ ಪೋಷಕಾಂಶಗಳನ್ನು ನೀಡುವುದರಿಂದ ಶರೀರ ತನ್ನ ಚಟುವಟಿಕೆಗಳನ್ನು ಹೆಚ್ಚು ಸಮಯ ನಿರ್ವಹಿಸಬಹುದು. ಹೆಚ್ಚಿನ ದೈಹಿಕ ಶ್ರಮವುಳ್ಳ ಕೆಲಸಕ್ಕೆ ಪ್ರತಿದಿನ ಒಂದಾದರೂ ಎಳನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ. ಎಳೆನೀರು ಕುಡಿಯುವುದರಿಂದ ದೇಹಕ್ಕೆ ಲಾಭ ದೇಶದ ಬೆನ್ನೆಲುಬಾಗಿ ನಿಂತಿರುವ ರೈತರಿಗೆ ಲಾಭ‌‌. ನೀರಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್ ಸಿಗುತ್ತದೆ ಮತ್ತು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಕೆಟ್ಟ ಕೊಲೆಸ್ಟ್ರಾಲ್ … Continue reading ನಿತ್ಯ ಸಂಜೀವಿನಿ ಎಳನೀರು(Coconut Water)