December 22, 2024

Newsnap Kannada

The World at your finger tips!

cold , weather , forecast

Cold till the end of January in the state ! ಚಳಿಗೆ ತತ್ತರ ರಾಜ್ಯದಲ್ಲಿ ಜನವರಿ ಅಂತ್ಯದವರೆಗೂ ಚಳಿ!

ಚಳಿಗೆ ತತ್ತರ ರಾಜ್ಯದಲ್ಲಿ ಜನವರಿ ಅಂತ್ಯದವರೆಗೂ ಚಳಿ!

Spread the love

ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯದಲ್ಲಿ ಜನವರಿ ಅಂತ್ಯದವರೆಗೆ ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಕನಿಷ್ಟ ಉಷ್ಣಾಂಶ 10 ಡಿ.ಸೆ. ಕಡಿಮೆ ದಾಖಲಾಗಿದೆ.SSLC ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟ

ಬುಧವಾರ ಬಾಗಲಕೋಟೆಯಲ್ಲಿ ಅತೀ ಕನಿಷ್ಟ ಉಷ್ಣಾಂಶ 9 ಡಿಗ್ರಿ ಸೆ. ದಾಖಲಾಗಿದೆ. ಉಳಿದಂತೆ ಮೈಸೂರು 9.7 ಡಿ.ಸೆ.ಚಿಕ್ಕನಹಳ್ಳಿಯಲ್ಲಿ 9.8 ಚಾಮರಾಜನಗರ 10.9, ಚಿಕ್ಕಮಗಳೂರಿನಲ್ಲಿ 11.6 ಹಾಗೂ ದಾವಣಗೆರೆಯಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!