ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯದಲ್ಲಿ ಜನವರಿ ಅಂತ್ಯದವರೆಗೆ ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಕನಿಷ್ಟ ಉಷ್ಣಾಂಶ 10 ಡಿ.ಸೆ. ಕಡಿಮೆ ದಾಖಲಾಗಿದೆ.SSLC ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟ
ಬುಧವಾರ ಬಾಗಲಕೋಟೆಯಲ್ಲಿ ಅತೀ ಕನಿಷ್ಟ ಉಷ್ಣಾಂಶ 9 ಡಿಗ್ರಿ ಸೆ. ದಾಖಲಾಗಿದೆ. ಉಳಿದಂತೆ ಮೈಸೂರು 9.7 ಡಿ.ಸೆ.ಚಿಕ್ಕನಹಳ್ಳಿಯಲ್ಲಿ 9.8 ಚಾಮರಾಜನಗರ 10.9, ಚಿಕ್ಕಮಗಳೂರಿನಲ್ಲಿ 11.6 ಹಾಗೂ ದಾವಣಗೆರೆಯಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾಗಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ