ಸೊಸೆಯನ್ನು ಕೊಂದ ಮಾವ, ಡೆತ್ ನೋಟ್ ಬರೆದಿಟ್ಟು ತಾನು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ಪಟ್ಟಣದ ಆದರ್ಶ ನಗರದಲ್ಲಿ ನಡೆದಿದೆ.
ಮಾವನಿಂದ ಕೊಲೆಯಾದ ಸೊಸೆ ಸುಮಿತ್ರ (35), ನೇಣಿಗೆ ಶರಣಾದ ಮಾವ ಚಿಕ್ಕುಚ್ಚಯ್ಯ(52) ಮೃತರು.
ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಸುಮಿತ್ರ. ಸಾಕಷ್ಟು ಭಾರಿ ರಾಜಿ ಪಂಚಾಯಿತಿ ನಡೆಸಿದ ಚಿಕ್ಕುಚ್ಚಯ್ಯ. ಮಾವ ಮತ್ತು ಸೊಸೆಯ ನಡುವೆ ಇಂದು ಜಗಳ ನಡೆದು ಚಾಕುವಿನಿಂದ ಇರಿದು ಕೊಲೆಯಲ್ಲಿ ಅಂತ್ಯವಾಗಿದೆ.
ಮೃತ ಸುಮಿತ್ರ ಪತಿ ತಾಲೂಕು ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದಾನೆ.
ಮಾವ ಮತ್ತು ಸೊಸೆಯ ನಡುವೆ ಇಂದು ಜಗಳ ನಡೆದು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಚಿಕ್ಕುಚ್ಚಯ್ಯ. ಕೊಲೆಗೆ ಕಾರಣವನ್ನು ಚಿಕ್ಕುಚ್ಚಯ್ಯ ಡೆತ್ ನೋಟ್‍ನಲ್ಲಿ ತಿಳಿಸಿದ್ದಾರೆ. ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ