ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಹೀನಾಯವಾಗಿ ಸೋಲನುಭವಿಸಿದ್ದಾರೆ.
ಶ್ರೇಯಸ್ ಪಟೇಲ್ ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ – ಲೋಕಸಭೆ ಚುನಾವಣೆ 2024: ಫಲಿತಾಂಶಗಳ ನವೀಕರಣ
ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಇಲ್ಲಿಯವರೆಗೆ ಬಿಜೆಪಿ 238, ಕಾಂಗ್ರೆಸ್ 97, ಎಸ್‌ಪಿ 33, ಟಿಎಂಸಿ 29, ಡಿಎಂಕೆ 21, ಜೆಡಿಯು 15, ಎಸ್‌ಎಸ್ (ಉದ್ಧವ್ ಠಾಕ್ರೆ ಬಣ) 10, ಎಸ್‌ಎಸ್ ಶಿಂಧೆ 6, ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಎಎಪಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ