ಕನ್ನಡ ಚಿತ್ರರಂಗ ಹಿರಿಯ ಹಾಸ್ಯ ನಟ ಶಂಕರ್ರಾವ್ ಸೋಮವಾರ ವಿಧಿವಶರಾಗಿದ್ದಾರೆ.
ದೀರ್ಘ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಶಂಕರ್ ರಾವ್ ಅವರಿಗೆ84 ವರ್ಷ ವಯಸ್ಸಾಗಿತ್ತು.
ಪಾಪಾ ಪಾಂಡು ಧಾರಾವಾಹಿ ಖ್ಯಾತಿಯ ಪಾತ್ರದಿಂದ ಜನಪ್ರಿಯತೆ ಗಳಿಸಿದ್ದ ನಟ ಶಂಕರ್ರಾವ್ ಹಿರಿತೆರೆ, ಮತ್ತು ಕಿರುತೆರೆ ಸೇರಿದಂತೆ ಸಾಕಷ್ಟು ಸಿನಿಮಾ ಧಾರವಾಹಿಗಳಲ್ಲಿ ಅಭಿನಯಿಸಿದ್ದರು.
ನಟರಂಗ ತಂಡದೊಂದಿಗೆ ಗುರುತಿಸಿಕೊಂಡಿದ್ದ ಶಂಕರ್ ರಾವ್ ಮೂಲತಃ ತುಮಕೂರಿನವರು.
ಹವ್ಯಾಸಿ ರಂಗಭೂಮಿ ಕಲಾವಿದರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು.
ತೆಲುಗು ಚಿತ್ರಗಳನ್ನು ನೋಡುತ್ತಾ ಬೆಳೆದ ಶಂಕರ್ರಾವ್, ಅದರಿಂದ ರಂಗಭೂಮಿಯತ್ತ ಒಲವು ಹೆಚ್ಚಿಸಿಕೊಂಡಿದ್ದರು ಪಾಪ ಪಾಂಡು ಧಾರಾವಾಹಿಯಲ್ಲಿ ಅಮೋಘ ಅಭಿನಯ ನೀಡಿದ್ದ ಶಂಕರ್ರಾವ್ 1965 ರಲ್ಲಿ ಬೆಂಗಳೂರಿಗೆ ಬಂದು ‘ಗೆಳೆಯರ ಬಳಗ’ ಎಂಬ ತಂಡ ಕಟ್ಟಿಕೊಂಡು ತಮ್ಮ ಅಭಿನಯದಿಂದ ಬರುವ ಹಣವನ್ನು ನಾಟಕದ ತಂಡಕ್ಕಾಗಿ ಮೀಸಲಿಡುತ್ತಿದ್ದರು. ಶಿವರಾಜ್ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಹಲವು ಸ್ಟಾರ್ ನಟರ ಚಿತ್ರದಲ್ಲಿ ನಟಿಸಿದ್ದ ಅವರ ನಿಧನಕ್ಕೆ ಚಿತ್ರರಂಗದ ಖ್ಯಾತರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment