ನವದೆಹಲಿ : ಎಲ್ ಪಿಜಿ ( LPG )ವಾಣಿಜ್ಯ ಸಿಲಿಂಡರ್ ಬೆಲೆ ಬಜೆಟ್ ಮಂಡನೆಗೂ ಮುನ್ನ ಏರಿಕೆಯಾಗಿದೆ. ಫೆಬ್ರವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿಯಿಂದ ಎಟಿಎಫ್ ದರಗಳನ್ನು ನವೀಕರಿಸಿವೆ . 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 14 ರೂ. ಹೆಚ್ಚಳವಾಗಿದೆ.
ದೇಶದಾದ್ಯಂತ 19 ಕೆಜಿ ವಾಣಿಜ್ಯ ಸಿಲಿಂಡರ್ ಗಳಿಗೆ ಹೆಚ್ಚಳ ಸಂಭವಿಸಿದ್ದು ,14.2 ಕೆಜಿ ದೇಶೀಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು