ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಮಾರ್ಚ್ 1 ರಿಂದ ದೆಹಲಿಯಲ್ಲಿ 105 ರು ಮತ್ತು ಕೋಲ್ಕತ್ತಾದಲ್ಲಿ 108 ರು ಹೆಚ್ಚಿಸಿದೆ.
ಆದರೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಹೆಚ್ಚಳವಾಗಿಲ್ಲ.
ಫೆಬ್ರವರಿ 1 ರಂದು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗಳಷ್ಟು ಕಡಿತಗೊಳಿಸಿತ್ತು.
ಇದೀಗ ದಿಢೀರ್ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವುದು ಜನರಿಗೆ ಶಾಕ್ ನೀಡಿದೆ.
ಈ ಮೂಲಕ ಮಂಗಳವಾರದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ. ಆಗಿದೆ.
5 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯೂ 27ರೂ. ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ