ಬೆಂಗಳೂರು: ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.
ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಸಿಎಒ ವಿನು ಕುಮಾರ್ ಕೊಲೆಯಾದವರು.
ಈ ಕಂಪನಿಯ ಮಾಜಿ ನೌಕರ ಫೆಲಿಕ್ಸ್ ಎಂಬಾತ ಈ ಜೋಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಏರೋನಿಕ್ಸ್ ಕಂಪನಿಯಿಂದ ಹೊರ ಬಂದ ಫೆಲಿಕ್ಸ್ ತನ್ನದೇ ಸ್ವಂತ ಕಂಪನಿ ಆರಂಭಿಸಿದ್ದ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ.
ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ.ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ : ಸಿಐಡಿ ಅಧಿಕಾರಿಗಳ ತಂಡ ನಾಗಮಂಗಲಕ್ಕೆ ಭೇಟಿ
ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು