ಕೊರೊನಾ ಸೋಂಕು ಸೇರಿದಂತೆ ಹಲವು ಕಾರಣಗಳಿಂದ ಮೃತಪಟ್ಟ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರ ಅವಲಂಬಿತ 130 ಮಂದಿಗೆ ಅನುಕಂಪದ ನೌಕರಿಯ ಆದೇಶಗಳನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವಿತರಿಸಿದರು.
ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಕೊರೊನಾದಿಂದ ಮೃತಪಟ್ಟ ಶಿಕ್ಷಕರ 130 ಮಂದಿಯ ಹತ್ತಿರದ ರಕ್ತ ಸಂಬಂಧಿಗಳಿಗೆ ಸಾಂಕೇತಿಕವಾಗಿ ಅನುಕಂಪದ ನೌಕರಿಯ ನೇಮಕಾತಿ ಪತ್ರಗಳನ್ನು ನೀಡಿದರು.
ಈ ವೇಳೆ ಮಾತನಾಡಿದ ಸಚಿವ ಸುರೇಶ್ ಕುಮಾರ್ , ತಮ್ಮ ಕುಟುಂಬದ ಹಿರಿಯರನ್ನು ಕಳೆದುಕೊಂಡು ನೋವಿನಲ್ಲಿರುವ ಕುಟುಂಬದ ಸದಸ್ಯರು ತಮಗೆ ನೀಡಿರುವ ಅನುಕಂಪದ ನೌಕರಿಯ ಆದೇಶಗಳನ್ನು ಪಡೆದುಕೊಂಡು ಸೇವೆಗೆ ಸೇರ್ಪಡೆಯಾಗಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡು ಕುಟುಂಬವನ್ನು ಜವಾಬ್ದಾರಿಯಿಂದ ನಡೆಸುವಂತೆ ಕೋರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ