ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ. 10 ಬೃಹತ್ ಹಗರಣಗಳ ಬಗ್ಗೆ ಎನ್. ಆರ್.ರಮೇಶ್ ಲೋಕಾಯುಕ್ತಕ್ಕೆ ದೂರ ನೀಡಿದ್ದಾರೆ.ರೈತರಿಗೆ ಕನ್ಯೆ ಕೊಡಲಿ- ರಥೋತ್ಸವದಲ್ಲಿ ಹರಕೆ ತೀರಿಸಿದ ಯುವ ರೈತ  ದೂರಿನಲ್ಲಿ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ , ಕೆ. ಜೆ. ಜಾರ್ಜ್ , ಕೃಷ್ಣ ಭೈರೇಗೌಡ, ಯು. ಟಿ. ಖಾದರ್ , ಎಂ.ಬಿ. ಪಾಟೀಲ್, ಜಮೀರ್ ಅಹಮ್ಮದ್, ದಿನೇಶ್ ಗುಂಡೂರಾವ್, ಎಂ.ಕೃಷ್ಣಪ್ಪ, ಎನ್.ಎ. … Continue reading ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು