ಉತ್ತರ ಪ್ರದೇಶದ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲಖನೌನಲ್ಲಿ ಮತ ಯಾಚಿಸಲು ಮನೆ ಮನೆಗೆ ತೆರಳಿದ್ದ ವೇಳೆ ಕನ್ಹಯ್ಯ ಕುಮಾರ್ಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ. ಆದರೆ ಕನ್ಹಯ್ಯ ಮೇಲೆ ಆಸಿಡ್ ದಾಳಿಯ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಿಡಿಗೇಡಿಗಳು ಕನ್ಹಯ್ಯ ಕುಮಾರ್ ಮೇಲೆ ಆ್ಯಸಿಡ್ ಎಸೆಯಲು ಪ್ರಯತ್ನಿಸಿದ್ದಾರೆ. ಅದು ವಿಫಲವಾಗಿದೆ. ಆದರೂ ಕೆಲವು ಯುವಕರ ಮೇಲೆ ಬಿದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕನ್ಹಯ್ಯ ಕುಮಾರ್ ಮೇಲೆ ಮಸಿ ಎರೆಚಲು ಪ್ರಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ.
ಲಖನೌ ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕನ್ಹಯ್ಯ ಕುಮಾರ್ಗೆ ಮಸಿ ಎರೆಚಲು ಮುಂದಾಗಿದ್ದಾನೆ. ಈ ಘಟನೆ ಮಂಗಳವಾರ ನಡೆದಿದೆ.
ಕನ್ಹಯ್ಯ ಕುಮಾರ್ ಮೇಲೆ ಎಸೆದದ್ದು ಮಸಿ ಅಲ್ಲ, ಒಂದು ವಿಧವಾದ ರಾಸಾಯನಿಕ ಪದಾರ್ಥ ಎಂದು ಕಾಂಗ್ರೆಸ್ ಆರೋಪಿಸಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ