December 24, 2024

Newsnap Kannada

The World at your finger tips!

d k s gang

ನಮ್ಮ ಹಕ್ಕು ನೀರಿಗಾಗಿ ಕಾಂಗ್ರೆಸ್​ ಪಾದಯಾತ್ರೆ – ಗಂಗಾ ಪೂಜೆ ನೆರವೇರಿಸಿದ : ಡಿಕೆಶಿ

Spread the love

ಮೇಕೆದಾಟು ಯೋಜನೆಗೆ ಆಗ್ರಹಿಸಿ ನಮ್ಮ ಹಕ್ಕು ನೀರಿಗಾಗಿ ಎಂಬ ಘೋಷ ವಾಕ್ಯದಡಿ ಕಾಂಗ್ರೆಸ್​ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇನ್ನೇನು ಕೆಲವೇ ಹೊತ್ತಿನಲ್ಲಿ ಚಾಲನೆ ಸಿಗಲಿದೆ.
ವಿವಿಧ ಪೂಜಾ ಕಾರ್ಯಗಳುಇಗೂ ಮುನ್ನ ನದಿಯಲ್ಲಿ ಸ್ನಾನ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ​, ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಗಂಗಾ ಪೂಜೆ ನೆರವೇರಿಸಿದರು.

ಕೆಲವೇ ಹೊತ್ತಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನ ಮಹತ್ವದ 10 ದಿನಗಳ ಪಾದಯಾತ್ರೆಗೆ ಚಾಲನೆ ಸಿಗಲಿದೆ.

ಕಾಂಗ್ರೆಸ್​ ಹಿರಿಯ ಶಾಸಕರು ಮತ್ತು ಚಿತ್ರರಂಗದ ಗಣ್ಯರು ಈ ಪಾದಯಾತ್ರೆಯಲ್ಲಿ ಭಾಗಿ ಆಗಲಿದ್ದಾರೆ. ಇಂದು 18
ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ.

Copyright © All rights reserved Newsnap | Newsever by AF themes.
error: Content is protected !!