Karnataka

ಕಾಂಗ್ರೆಸ್​ ಪಾದಯಾತ್ರೆ: ಸರ್ಕಾರಕ್ಕೆ ಛೀ ಮಾರಿ – ಒಂದು ದಿನ ಡೆಡ್​​ಲೈನ್ ಕೊಟ್ಟ ಹೈಕೋರ್ಟ್

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಪ್ರಶ್ನಿಸಿ ​ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಶ್ರೀಧರ್ ಪ್ರಭು ಮನವಿಯನ್ನು ಪುರಸ್ಕರಿಸಿ ಹೈಕೋಟ್ ೯ ಪೀಠ
ರಾಜ್ಯ ಸರ್ಕಾರ ಹಾಗೂ ಕೆಪಿಸಿಸಿಗೆ ತೀವ್ರ ತರಾಟೆ ತೆಗೆದುಕೊಂಡು ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಕೊರೊನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್​ಗೆ ಹೇಗೆ ಪಾದಯಾತ್ರೆ ಮಾಡಲು ಅನುಮತಿಯನ್ನ ನೀಡಿದ್ದೀರಿ. ಕೊರೊನಾ ನಿಯಮ ಪಾಲಿಸಲು ಮಾರ್ಗಸೂಚಿಯನ್ನು ನೀಡಿದ್ದೀರಾ ಎಂದು ಪ್ರಶ್ನಿಸಿದೆ.

ಅದಕ್ಕೆ ಉತ್ತರಿಸಿದ ಸರ್ಕಾರ, ಪಾದಯಾತ್ರೆ ಸಂಬಂಧ ಎಫ್​ಐಆರ್ ಹಾಕಲಾಗಿದೆ. ಕೆಪಿಸಿಸಿಗೆ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿತು.

ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್​, ವಾಸ್ತವವಾಗಿ ಆಗಿ ಏನು ಕ್ರಮ ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನಿಸಿದೆ. ಮಾತ್ರವಲ್ಲ ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಒಂದು ದಿನಗಳ ಕಾಲ ಡೆಡ್​ಲೈನ್ ನೀಡಿದೆ.

ಕೊರೊನಾ ಸಂದರ್ಭದಲ್ಲಿ ಹೇಗೆ ನೀವು ಪಾದಯಾತ್ರೆ ಮಾಡುತ್ತಿದ್ದೀರಿ. ಕೊರೊನಾ ನಿಯಮ ಪಾಲಿಸಲು ನೀವು ತೆಗೆದುಕೊಂಡಿರುವ ಕ್ರಮಗಳೇನು? ಕೊರೊನಾ ಮಾರ್ಗಸೂಚಿಯನ್ನು ಪಾದಯಾತ್ರೆಯಲ್ಲಿ ಪಾಲನೆ ಮಾಡುತ್ತಿದ್ದೀರಾ ಎಂದು ಕೆಪಿಸಿಸಿಗೆ ಪ್ರಶ್ನೆ ಮಾಡಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಷಯ ತೃತೀಯ ಬಂತು ಮತ್ತೇ ಖುಷಿಯ ತಂತು

ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More

May 10, 2024

SSLC ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More

May 10, 2024

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024