ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನ ಸೊಂಕು ಧೃಡಪಟ್ಟಿದೆ.
ಈ ಕುರಿತಂತೆ ರಾಹುಲ್ ಗಾಂದಿ ಟ್ವಿಟರ್‌ನಲ್ಲಿ ಹೇಳಿಕೊಂಡು, ನನಗೆ ಸೌಮ್ಯ ರೋಗ ಲಕ್ಷಣಗಳನ್ನು ಅನುಭವಿಸಿದ ನಂತರ, ಕರೋನ ಸೊಂಕು ದೃಢವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ ಎಲ್ಲಾ ಸುರಕ್ಷತಾ ಮಾರ್ಗ ಸೂಚಿಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ಸಿನ ಮತ್ತೊಬ್ಬ ಹಿರಿಯ ಮುಖಂಡ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಕರೋನ ಸೊಂಕು ದೃಢವಾಗಿದೆ.ಅವರು ಕೂಡ ಚಿಕಿತ್ಸೆಗಾಗಿ ನಿನ್ನೆಯಿಂದ ಆಸ್ಪತ್ರೆಯಲ್ಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ