ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಕ್ಯಾಪ್ಟನ್ ಸತೀಶ್ ಶರ್ಮ(73) ಗೋವಾದಲ್ಲಿ ನಿನ್ನೆ ನಿಧನರಾದರು.
ಹಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕ್ಯಾಪ್ಟನ್ ಶರ್ಮ ಪತ್ನಿ, ಪುತ್ರ, ಪುತ್ರಿ ಯನ್ನು ಅಗಲಿದ್ದಾರೆ.
ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಕ್ಯಾಪ್ಟನ್ ಶರ್ಮ ನರಸಿಂಹ ರಾವ್ ಮಂತ್ರಿ ಮಂಡಲದಲ್ಲಿ (1993 -1996) ಪೆಟ್ರೊಲಿಯಂ ಖಾತೆ ಸಚಿವರಾಗಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್