ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿತ್ಯದ ಚೆಕಪ್ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಪ್ರಿಯಾಂಕಾ ಗಾಂಧಿಯವರೇ ಖುದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಚಾಮುಂಡಿ ತಾಯಿ ದರ್ಶನ ಪಡೆದ ಕೆ.ಎಲ್ ರಾಹುಲ್
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಇತ್ತೀಚೆಗೆ ಸೋನಿಯಾ ಗಾಂಧಿಯವರು ಮಗ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು. ಈ ವೇಳೆ ಯಾತ್ರೆ ಮಧ್ಯೆ ರಾಹುಲ್ ಗಾಂಧಿ ತಮ್ಮ ತಾಯಿ ಸೋನಿಯಾ ಅವರಿಗೆ ಶೂಲೇಸ್ ಕಟ್ಟಿದ ಫೋಟೋಗಳು ವೈರಲ್ ಆಗಿದ್ದವು.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ