ಕಾಂಗ್ರೆಸ್​​​ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Team Newsnap
1 Min Read
Congress leader Sonia Gandhi admitted to hospital ಕಾಂಗ್ರೆಸ್​​​ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ಗಂಗಾ ರಾಮ್​​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿತ್ಯದ ​​ ಚೆಕಪ್​ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಪ್ರಿಯಾಂಕಾ ಗಾಂಧಿಯವರೇ ಖುದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಚಾಮುಂಡಿ ತಾಯಿ ದರ್ಶನ ಪಡೆದ ಕೆ.ಎಲ್ ರಾಹುಲ್

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಭಾರತ್​​ ಜೋಡೋ ಯಾತ್ರೆಯಲ್ಲಿ ಇತ್ತೀಚೆಗೆ ಸೋನಿಯಾ ಗಾಂಧಿಯವರು ಮಗ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು. ಈ ವೇಳೆ ಯಾತ್ರೆ ಮಧ್ಯೆ ರಾಹುಲ್ ಗಾಂಧಿ ತಮ್ಮ ತಾಯಿ ಸೋನಿಯಾ ಅವರಿಗೆ ಶೂಲೇಸ್‌ ಕಟ್ಟಿದ ಫೋಟೋಗಳು ವೈರಲ್​ ಆಗಿದ್ದವು.

Share This Article
Leave a comment