ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ‘ಕೈ’ ನಾಯಕರಿಗೆ ಆಪರೇಷನ್ ಭಯ ಕಾಡಿದೆ.
ಈ ಹಿನ್ನೆಲೆಯಲ್ಲಿ ಮುನ್ನಡೆ ಸಾಧಿಸಿರುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ 2 ಹೋಟೆಲ್‍ಗಳನ್ನು ಬುಕ್ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಸದ್ದು ಮಾಡುತ್ತಿದೆ.
2023ರ ಕರ್ನಾಟಕ ಚುನಾವಣೆಯ ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಂತೆ ದೆಹಲಿಯ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು