ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಫಲಿತಾಂಶಗಳಲ್ಲಿ ಹೊಸ ತಿರುವು ಕಂಡುಬಂದಿದ್ದು, ಸಂಡೂರು, ಚನ್ನಪಟ್ಟಣ, ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದೆ.
ಸಮಗ್ರ ಮುನ್ನಡೆ:
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪ್ರಭಾವೀ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಕಣದಿಂದ ಹಿಂದಿಕ್ಕಿ ಕಾಂಗ್ರೆಸ್‌ನ ಭಾರೀ ಮುನ್ನಡೆ ಮುಂದುವರಿದಿದೆ.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ನ ಯಾಸಿರ್ ಪಠಾಣ್ ಮುನ್ನಡೆ ಸಾಧಿಸಿ ಬಿಜೆಪಿಗೆ ತೀವ್ರ ಹಿನ್ನಡೆ ತಂದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು