ನಾಳೆ ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಆಯ್ಕೆ ಕುರಿತು ಚರ್ಚೆ

Team Newsnap
1 Min Read
Duplicate Portfolio Allocation List for New Ministers : Official List Soon - KPCC ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ನಕಲಿ : ಶೀಘ್ರದಲ್ಲೇ ಅಧೀಕೃತ ಪಟ್ಟಿ- ಕೆಪಿಸಿಸಿ

ಬೆಂಗಳೂರು : ನಾಳೆ ಸಂಜೆ 5.30ಕ್ಕೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಸಿಎಂ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದೆ ಸಿ ಎಲ್ ಪಿ ನಾಯಕರು ಯಾರು ಎಂಬುದಾಗಿ ಘೋಷಣೆ ಮಾಡಲಿದೆ.

ಈ ಕುರಿತಂತೆ ಮಾಹಿತಿ ನೀಡಿದ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮೊದಲ ಸಭೆಯನ್ನು ನಾಳೆ ಸಂಜೆ 5:30 ಕ್ಕೆ ಕರೆಯಲಾಗಿದೆ’ ಎಂದು ಹೇಳಿದ್ದಾರೆ.ಸಿದ್ದರಾಮಯ್ಯ ಮನೆಯಲ್ಲಿ ಸೂತಕ : ಕಳಚಿದ ಸಂಭ್ರಮ

ದಾಖಲೆ ಎನ್ನುವಂತೆ 42 ಹೊಸಬರಿಗೆ ನೀಡಿದ್ದಂತ ಕ್ಷೇತ್ರಗಳಲ್ಲಿ 35 ಮಂದಿ ಗೆಲುವು ಸಾಧಿಸಿದ್ದಾರೆ.

Share This Article
Leave a comment