ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ.
ಅಧ್ಯಕ್ಷೀಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುತ್ತಿರೋದನ್ನು ಖಚಿತ ಪಡಿಸಿರುವ ಗೆಹ್ಲೋಟ್, ನಾನು ರಾಜಸ್ಥಾನದಲ್ಲಿಯೇ ಇರಲು ಸಾಧ್ಯವಿಲ್ಲ. ಆದರೆ ರಾಜ್ಯದ ಅಭಿವೃದ್ಧಿಗಾಗಿ ನನ್ನ ಹೋರಾಟ ನಿರಂತರವಾಗಿರುತ್ತದೆ.ಇದನ್ನು ಓದಿ –ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ
ನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಗೆಹ್ಲೋಟ್ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ಭೇಟಿ ಬಳಿಕ ಅಶೋಕ್ ಗೆಹ್ಲೋಟ್, ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ