March 31, 2023

Newsnap Kannada

The World at your finger tips!

congress,presidental ,election

Congress Presidential Election - Decision on Gehlot Contest ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ - ಗೆಹ್ಲೋಟ್ ಸ್ಪರ್ಧೆಗೆ ನಿರ್ಧಾರ

ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆ – ಗೆಹ್ಲೋಟ್ ಸ್ಪರ್ಧೆಗೆ ನಿರ್ಧಾರ

Spread the love

ಕಾಂಗ್ರೆಸ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಸ್ಪಷ್ಟಪಡಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುತ್ತಿರೋದನ್ನು ಖಚಿತ ಪಡಿಸಿರುವ ಗೆಹ್ಲೋಟ್​, ನಾನು ರಾಜಸ್ಥಾನದಲ್ಲಿಯೇ ಇರಲು ಸಾಧ್ಯವಿಲ್ಲ. ಆದರೆ ರಾಜ್ಯದ ಅಭಿವೃದ್ಧಿಗಾಗಿ ನನ್ನ ಹೋರಾಟ ನಿರಂತರವಾಗಿರುತ್ತದೆ.ಇದನ್ನು ಓದಿ –ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ

ನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಗೆಹ್ಲೋಟ್​ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ಭೇಟಿ ಬಳಿಕ ಅಶೋಕ್ ಗೆಹ್ಲೋಟ್, ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

error: Content is protected !!