New Delhi

ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್ : ಮೈಸೂರಿಗೆ ಲಕ್ಷ್ಮಣ್

ದೆಹಲಿ : ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆಯಾಗಿದೆ.


ಪಟ್ಟಿ ಇಂತಿದೆ :

  • ಕಲಬುರಗಿ-ರಾಧಾಕೃಷ್ಣ (ಖರ್ಗೆ ಅಳಿಯ)
  • ಬೆಳಗಾವಿ- ಮೃಣಾಲ್‌ ಹೆಬ್ಬಾಳ್ಕರ್
  • ರಾಯಚೂರು- ಕುಮಾರನಾಯಕ್(ನಿ‌.ಐಎಎಸ್)
  • ಚಿಕ್ಕಮಗಳೂರು- ಜಯಪ್ರಕಾಶ್ ನಾರಾಯಣ್
  • ಮೈಸೂರು- ಲಕ್ಷಣ
  • ಬೆಂಗಳೂರು (ಉ) ರಾಜೀವ್ ಗೌಡ
  • ಬೀದರ್- ಸಾಗರ್ ಖಂಡ್ರೆ
  • ಕೊಪ್ಪಳ- ರಾಜಶೇಖರ ಹಿಟ್ನಾಳ್
  • ಬೆಂಗಳೂರು (ಕೇಂದ್ರ)- ಮನ್ಸೂರ್ ಅಲಿಖಾನ್(ರೆಹಮಾನ್ ಖಾನ್ ಮಗ)
  • ಧಾರವಾಡ- ವಿನೋದ್ ಅಸೋಟಿ
  • ಉ.ಕನ್ನಡ- ಅಂಜಲಿ ನಿಂಬಾಳ್ಕರ್
  • ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ
  • ಬಾಗಲಕೋಟೆ-ಸಂಯುಕ್ತ ಪಾಟೀಲ್
  • ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ
  • ಚಿತ್ರದುರ್ಗ- ಚಂದ್ರಣ್ಣ
  • ಬೆಂಗಳೂರು (ದ)- ಸೌಮ್ಯ ರೆಡ್ಡಿ

ಒಟ್ಟು ೧೭ ಕ್ಷೇತ್ರದ ಪಟ್ಟಿ ಇವತ್ತು ಬಿಡುಗಡೆ.ಮರಿತಿಬ್ಬೇಗೌಡ ಜೆಡಿಎಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ : ಕಾಂಗ್ರೆಸ್ ಸೇರಲು ಸಿದ್ಧತೆ

ಚಾಮರಾಜನಗರ, ಬಳ್ಳಾರಿ ಕೋಲಾರ ಸೇರಿದಂತೆ ಒಟ್ಡು ಕ್ಷೇತ್ರದಲ್ಲಿ ಮಾತ್ರ ಫೈನಲ್ ಆಗಿಲ್ಲ.

Team Newsnap
Leave a Comment

Recent Posts

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More

September 27, 2024

ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More

September 27, 2024

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More

September 26, 2024

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.… Read More

September 26, 2024

ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More

September 26, 2024

ರಾಜ್ಯ ಸರ್ಕಾರದಿಂದ 318 ಪಿಡಿಒ ಅಮಾನತು

ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318… Read More

September 26, 2024