ನವದೆಹಲಿ : ಕಾಂಗ್ರೆಸ್ ಪಕ್ಷದ ವರಿಷ್ಠರು ರಾಜ್ಯದ ಮೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿದ್ದಾರೆ. ಕೋಲಾರ ಕ್ಷೇತ್ರ ಕಗ್ಗಂಟಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸುನೀಲ್ ಬೋಸ್ ಹಾಗೂ ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ , ಬಳ್ಳಾರಿಯಲ್ಲಿ ಇ ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ.
ಕೋಲಾರ ಕ್ಷೇತ್ರವು ಕಗ್ಗಂಟಾದ ಹಿನ್ನೆಲೆಯಲ್ಲಿ ಇನ್ನು ಸಂಧಾನ ಮಾತು ಕತೆಗಳು ಮುಂದುವರೆದಿವೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು