ಕೇಂದ್ರದ ಬಿಜೆಪಿ ಸರ್ಕಾರವು ಅಡುಗೆ ಅನಿಲ, ಪೆಟ್ರೋಲ್, ಡೀಸಲ್ ಮತ್ತು ಅಗತ್ಯ ದಿನಬಳಕೆ ವಸ್ತುಗಳ ಮೇಲೆ ನಿರಂತರವಾಗಿ ಬೆಲೆಗಳನ್ನು ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಶ್ರೀರಂಗಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಯುವ ಕಾಂಗ್ರೆಸ್ ನ ಉಪಾಧ್ಯಕ್ಷೆ ಭವ್ಯ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನ ಉಸ್ತುವಾರ ಚೈತ್ರ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಸಿಲೆಂಡರ್ ಗಳನ್ನು ಹಿಡಿದುಕೊಂಡು ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಈ ಪ್ರತಿಭಟನೆಯಲ್ಲಿ ಶ್ರೀರಂಗಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಜಯಕುಮಾರ್ ಎಸ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಅಧ್ಯಕ್ಷ ಸಂಜಯ್ , ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ದಿಲೀಪ್, ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಧರ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮಂಚೇಗೌಡ, ಗ್ರಾಮಾಂತರ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಫ್ತಿ, ಮಂಡ್ಯ ನಗರ ಯುವ ಕಾಂಗ್ರೆಸ್ ಅಧ್ಯಕ್ಷ, ಶಿವರಾಜ್ ರವರು ಮತ್ತು ಕಾರ್ಯಕರ್ತರುಗಳು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ