June 9, 2023

Newsnap Kannada

The World at your finger tips!

WhatsApp Image 2022 12 16 at 10.01.46 AM

Conspiracy case against Shivamurthy Swami: Basavarajan's wife Saubhagya arrested ಶಿವಮೂರ್ತಿ ಸ್ವಾಮಿ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ಪತ್ನಿ ಸೌಭಾಗ್ಯ ಬಂಧನ

ಶಿವಮೂರ್ತಿ ಸ್ವಾಮಿ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ಪತ್ನಿ ಸೌಭಾಗ್ಯ ಬಂಧನ

Spread the love

ಮುರುಘಾ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಸೌಭಾಗ್ಯ ಬಸವರಾಜನ್ ವಿರುದ್ಧ ಚಿತ್ರದುರ್ಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಜರ್ಮನಿಯಲ್ಲಿ ಮೊಬೈಲ್ ಸ್ಪೋಟ : ದಾವಣಗೆರೆ ವಿದ್ಯಾರ್ಥಿ ಸಾವು

ತಡರಾತ್ರಿ ದಾವಣಗೆರೆಯಲ್ಲಿ ಸೌಭಗ್ಯ ಬಸವರಾಜನ್‌ ಅವರನ್ನು ಬಂಧಿಸಲಾಗಿದೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

ಇದುವರೆಗೂ ನಾಪತ್ತೆಯಾಗಿದ್ದ ಸೌಭಾಗ್ಯ ಬಸವರಾಜನ್‌ ಅವರನ್ನು ಪೋಲಿಸರು ಬಂಧಿಸಿದ್ದಾರೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

error: Content is protected !!