ಕಾನ್ಸ್ ಟೇಬಲ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣು

Team Newsnap
0 Min Read

ಹುಬ್ಬಳ್ಳಿ : ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ರೈಲಿಗೆ ತಲೆಕೊಟ್ಟು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಾಗರಾಜ ಹಂಚಿನಮನಿ (48) ಅವರು ಹುಬ್ಬಳ್ಳಿಯ ಲಿಂಗರಾಜ ನಗರದ ಟ್ರಾಫಿಕ್ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಉಣಕಲ್ ಹತ್ತಿರ ಅವರು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ,ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ .

ಮೇ 31 ರಂದು ರಾಜ್ಯಕ್ಕೆ ಬರಲಿದ್ದಾರೆ ಪ್ರಜ್ವಲ್ ರೇವಣ್ಣ : ವಿಡಿಯೋ ವೈರಲ್

ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment